ಬೆಂಗಳೂರು: ಅಡುಗೆ ಮಾಡುವಾಗ ರಸ ಹಿಂಡಿದ ಮೇಲೆ ಉಳಿಯುವ ನಿಂಬೆ ಹಣ್ಣಿನ್ನು ಸುಮ್ಮನೇ ಕಸದ ಬುಟ್ಟಿಗೆ ಹಾಕಬೇಕಿಲ್ಲ. ರಸ ಹಿಂಡಿದರೂ ನಿಂಬೆ ಹಣ್ಣಿನ ಉಪಯೋಗ ಹಲವಾರು ಇದೆ. ಜಿಡ್ಡಿನ ಪಾತ್ರೆಗೆ ಜಿಡ್ಡಿನ ಪಾತ್ರೆ ಎಷ್ಟು ಸಾಬೂನು ಹಾಕಿದರೂ ಅದು ಹೋಗಲ್ಲ. ಅದಕ್ಕೆ ರಸ ಹಿಂಡಿ ಬಾಕಿಯಾದ ನಿಂಬೆ ಹಣ್ಣಿನ ತುಂಡು ಬಳಸಿ ಜಿಡ್ಡು ಇರುವ ಪಾತ್ರೆಗೆ ಚೆನ್ನಾಗಿ ಉಜ್ಜಿ. ಇದರಿಂದ ಕೊಳೆಯೂ ಹೋಗುತ್ತದೆ.ಶೂ ಪಾಲಿಶ್ ಆಫೀಸ್ ಗೆ ಹೋಗುವ