ಈಗಾಗಲೇ ಬೇಯಿಸಿದ ಬಟಾಣಿಯನ್ನು ಮಿಕ್ಸಿಯಲ್ಲಿ ತರಿ ತರಿಯಾಗಿ ರುಬ್ಬಿ ಮಿಕ್ಸಿಂಗ್ ಬೌಲ್ನಲ್ಲಿ ಹಾಕಿಕೊಳ್ಳಬೇಕು. ಇದಕ್ಕೆ ಆಲೂಗಡ್ಡೆ, ಈರುಳ್ಳಿ, ಕ್ಯಾರೆಟ್, ಬೀಟ್ರೋಟ್, ಬೀನ್ಸ್, ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಕೆಂಪುಮೆಣಸಿನ ಪುಡಿ