ಮೊದಲಿಗೆ ಬಟಾಣಿಯನ್ನು 7-8 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ 2-3 ಬಾರಿ ಅವುಗಳನ್ನು ಚೆನ್ನಾಗಿ ತೊಳೆದು ಪಕ್ಕದಲ್ಲಿಡಿ. ಕ್ಯಾರೇಟ್ ಬೀನ್ಸ್, ಬೀಟ್ರೂಟ್ಗಳನ್ನು ಸಣ್ಣಗೆ ಹೆಚ್ಚಿಕೊಳ್ಳಿ ನಂತರ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಎಸಳು, ಹಸಿಮೆಣಸನ್ನು ಕೂಡ ಸಣ್ಣಗೆ ಹೆಚ್ಚಿಕೊಳ್ಳಿ.