ಸಿರಿಧಾನ್ಯಗಳಲ್ಲೊಂದಾದ ರಾಗಿ ಕ್ಯಾಲ್ಸಿಯಂ, ಖನಿಜಾಂಶಗಳು, ಪ್ರೊಟಿನ್ ಹೇರಳವಾಗಿರುವ ಪೋಷಕಾಂಶಗಳ ಆಗರ. ಇದರಲ್ಲಿ ನಾರಿನ ಅಂಶ, ಇತರ ಆಹಾರ ಧಾನ್ಯಗಳಿಗಿಂತ ಹೆಚ್ಚಾಗಿದೆ. ದೇಹ ತೂಕ ಇಳಿಸುವವರಿಗೆ ವರದಾನವಾಗಿದೆ. ರಾಗಿಯನ್ನು ನಿತ್ಯವೂ ಸೇವಿಸಿದಲ್ಲಿ ದೇಹದಲ್ಲಿ ರಕ್ತ ವೃದ್ಧಿಯಾಗುತ್ತದೆ. ಮಧುಮೇಹಿಗಳಂತೂ ತಪ್ಪದೇ ಸೇವಿಸಬೇಕಾದ ಸಿರಿಧಾನ್ಯವಿದು. ಹಾಗಾದರೆ ಸವಿಯಲು ರುಚಿಕರವಾದ ಆರೋಗ್ಯಕ್ಕೆ ಉತ್ತಮವಾದ ಹಾಗೂ ಮಾಡಲು ಬಲು ಸುಲಭವಾದ ರಾಗಿ ಬರ್ಫಿ ಕುರಿತು ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ನೆನೆಸಿ ಹಾಕಿದ ರಾಗಿ