ದೀಪಾವಳಿ ಹಬ್ಬವು ಹಿಂದೂ ಧರ್ಮದವರಿಗೆ ದೀಪಗಳ ಹಬ್ಬ. ಉತ್ತರ ಭಾರತದವರಿಗೆ ಇದು ಹೊಸ ವರ್ಷದ ಆರಂಭ. ದೀಪಾವಳಿ ಹಬ್ಬವು ಕೆಡುಕಿನ ಮೇಲೆ ಶುಭದ ಜಯವನ್ನು ಸಾರುತ್ತದೆ. ಇದರ ಹಿಂದೆ ಹಲವು ಪೌರಾಣಿಕ ಕಥೆಗಳು ಇವೆ. ದೀಪಾವಳಿಯಲ್ಲಿ ಉತ್ತರ ಭಾರತದಲ್ಲಿ ಲಕ್ಷ್ಮಿ ಪೂಜೆಯು ಪ್ರಮುಖವಾಗಿದೆ. ಹಿಂದೂ ಧರ್ಮದ ಜನರು ದೀಪಾವಳಿ ಹಬ್ಬವನ್ನು ಪ್ರಪಂಚದ ಎಲ್ಲಡೆ ಬಹಳ ಸಂತೋಷ ಸಡಗರದಿಂದ ಆಚರಿಸುತ್ತಾರೆ. ದೀಪಾವಳಿ ಹಬ್ಬ ಬಂತೆಂದರೆ ಎಲ್ಲರಿಗೂ ಖುಷಿಯೋ ಖುಷಿ. ಅದರಲ್ಲಿ