1. ಶ್ರೀ ರಾಮನು ರಾವಣನ ಮೇಲೆ ಯುದ್ಧ ಮಾಡುವ ಮುನ್ನ ದುರ್ಗಾ ಮಾತೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. 2. ಲಂಕಾದುಷ್ಟ ರಾವಣನ ಮೇಲೆ ಶ್ರೀ ರಾಮನು ಯುದ್ಧ ಮಾಡಿ ಅಂತಿಮವಾಗಿ ಜಯವನ್ನು ಸಾಧಿಸುತ್ತಾನೆ. ಹೀಗಾಗಿ ದುರ್ಗಾಮಾತೆಯ ಕೃಪೆಯಿಂದಲೇ ಶ್ರೀ ರಾಮನು ಜಯ ಸಾಧಿಸಿದ್ದಾನೆ ಎಂಬುದರ ಸಂಕೇತವಾಗಿ ಉತ್ತರ ಭಾರತದಲ್ಲಿ ನವರಾತ್ರಿಯನ್ನು ಆಚರಿಸಲಾಗುತ್ತದೆ. ಮೈಸೂರಿನಲ್ಲಿ ಒಂಭತ್ತು ದಿನಗಳ ಕಾಲ ನವರಾತ್ರಿಯನ್ನು ಆಚರಿಸಿ ಕೊನೆಯ ದಿನ ವಿಜಯದ ಹಬ್ಬವನ್ನು