ಬೆಂಗಳೂರು: ಪ್ರತಿ ವರ್ಷದ ಜನವರಿ 26 ಬತ್ತೆಂದರೆ ದೇಶದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡುತ್ತದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.