ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇಂಡಿಯಾ ಗೇಟ್ ಸುತ್ತಮುತ್ತಲೂ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.