ಮುಂಬೈ: ಇಂದಿನಿಂದ ಆರಂಭವಾಗಲಿರುವ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾರತೀಯ ತಂಡವನ್ನು ಮುನ್ನಡೆಸಲಿರುವ ಸಚಿನ್ ತೆಂಡುಲ್ಕರ್ ಮುಂಬೈ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ.ವಾಂಖೆಡೆ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಇದಕ್ಕಾಗಿ ಸಚಿನ್ ಬಹಳ ದಿನಗಳ ನಂತರ ನೆಟ್ ಪ್ರಾಕ್ಟೀಸ್ ಸೆಷನ್ ನಲ್ಲಿ ಪಾಲ್ಗೊಂಡಿದ್ದಾರೆ.ಇಂದಿನ ಪಂದ್ಯದಲ್ಲಿ ಬ್ರಿಯಾನ್ ಲಾರಾ ನೇತೃತ್ವದ ವೆಸ್ಟ್ ಇಂಡೀಸ್ ತಂಡವನ್ನು ಸಚಿನ್ ನೇತೃತ್ವದ ಭಾರತ ತಂಡ ಎದುರಿಸಲಿದೆ. ಬಹಳ ದಿನಗಳ ನಂತರ ಈ