ಕಲಬುರಗಿ : ಪೊಲೀಸರ ಮೇಲೆ ಹಲ್ಲೆ, ಕೊಲೆ ಪ್ರಯತ್ನ ಹಾಗೂ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿದ ಆರೋಪ. ವಾಹನ ಚಾಲಕ ನಾಗೇಶ ಅಲಿಯಾಸ್ ನಾಗರಾಜ ಪೂಜಾರಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 6 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ನಗರದ ಶಿವಾಜಿ ನಗರ ನಿವಾಸಿ, ಖಾಸಗಿ ವಾಹನ ಚಾಲಕನಾಗಿದ್ದ ನಾಗೇಶ (25) ಶಿಕ್ಷೆಗೆ ಒಳಗಾಗಿದ್ದಾರೆ. 2018ರಲ್ಲಿ ಕಲಬುರಗಿ ತಾಲೂಕಿನ