ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಸಂವೇದಿ ಸೂಚ್ಯಂಕ

ಮುಂಬೈ| ರಾಜೇಶ್ ಪಾಟೀಲ್| Last Modified ಮಂಗಳವಾರ, 3 ಸೆಪ್ಟಂಬರ್ 2013 (12:47 IST)
PTI
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ದುರ್ಬಲವಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಕುಸಿತ ಕಂಡಿದೆ.


ಇದರಲ್ಲಿ ಇನ್ನಷ್ಟು ಓದಿ :