ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 31 ಪಾಯಿಂಟ್ಗಳ ಕುಸಿತ ಕಂಡಿದೆ. ಮಾಸಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರು ಬ್ಯಾಂಕಿಂಗ್, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಶೇರುಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 384.82 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ