ಮುಂಬೈ: ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 31 ಪಾಯಿಂಟ್ಗಳ ಕುಸಿತ ಕಂಡಿದೆ.