ಮುಂಬೈ|
Rajesh patil|
Last Updated:
ಶುಕ್ರವಾರ, 16 ಮೇ 2014 (14:52 IST)
ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿದೆ.
ಬಿಎಸ್ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.67 ರಷ್ಟು ಚೇತರಿಕೆ ಕಂಡು 23 ಸಾವಿರ ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಭಾರಿ ಚೇತರಿಕೆ ಕಂಡಿದೆ ಎಂದು
ಮಾರುಕಟ್ಟೆಯ ಮೂಲಗಳು ತಿಳಿಸಿವೆ.