ಶೇರುಪೇಟೆ ಸೂಚ್ಯಂಕ ಸತತ ಮೂರನೇ ದಿನವೂ ಚೇತರಿಕೆ ಕಂಡಿದೆ. ವಿದೇಶಿ ಬಂಡವಾಳ ಹೂಡಿಕೆದಾರರ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಸೂಚ್ಯಂಕ 131 ಪಾಯಿಂಟ್ಗಳ ಏರಿಕೆ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 560.76 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 131.37 ಪಾಯಿಂಟ್ಗಳ ಕುಸಿತ ಕಂಡು 28,474.38 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ