ಮುಂಬೈ:ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಮಾರಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಸಾರ್ವಕಾಲಿಕ ದಾಖಲೆಗಳಿಸಿದ್ದು 31 ಸಾವಿರ ಅಂಕಗಳ ಗಡಿ ದಾಟಿದೆ. ಆರಂಭಿಕ ವಹಿವಾಟಿನಲ್ಲಿಯೇ ಸೆನ್ಸೆಕ್ಸ್ ನಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದ್ದು, ಮಧ್ಯಾಹ್ನದ ವೇಳೆಗೆ 267.59 ಅಂಕಗಳ ಏರಿಕೆಯೊಂದಿಗೆ ಸೆನ್ಸೆಕ್ಸ್ 31 ಸಾವಿರ ಗಡಿ ದಾಟಿದೆ. ನಿಫ್ಟಿ ಕೂಡ 81.10 ಅಂಕಗಳ ಏರಿಕೆಯೊಂದಿಗೆ 9,590.90 ಅಂಶಗಳಿಗೆ ಏರಿಕೆಯಾಗಿದ್ದು, ಟಾಟಾ ಸ್ಟೀಲ್, ರಿಲಯನ್ಸ್, ಐಸಿಐಸಿಐ ಬ್ಯಾಂಕ್ ಮತ್ತು ವೇದಾಂತ ಸಂಸ್ಥೆಗಳು ಹೆಚ್ಚಿನ ಲಾಭಾಂಶ