ಇಂದಿನ ಶೇರುಪೇಟೆಯ ವಹಿವಾಟಿನ ಮುಕ್ತಾಯಕ್ಕೆ ಫಾರ್ಮಾ ಕ್ಷೇತ್ರದ ಶೇರುಗಳ ಭರ್ಜರಿ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 128.27 ಪಾಯಿಂಟ್ಗಳ ಚೇತರಿಕೆ ಕಂಡಿದೆ, ದೇಶಾದ್ಯಂತ ಉತ್ತಮ ಮುಂಗಾರು ಮಳೆ ಮತ್ತು ಜಿಎಸ್ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. ಬಿಎಸ್ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 128.27 ಪಾಯಿಂಟ್ಗಳ ಚೇತರಿಕೆ ಕಂಡು 27,915.89 ಅಂಕಗಳಿಗೆ