ಮುಂಬೈ:ಜಿಡಿಪಿ ದರ ಚೇತರಿಕೆ ಕಂಡಿದ್ದರಿಂದ ಹೂಡಿಕೆದಾರರ ಶೇರುಗಳ ಖರೀದಿಯಿಂದಾಗಿ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 46 ಪಾಯಿಂಟ್ಗಳ ಏರಿಕೆ ಕಂಡಿದೆ.