ಮುಂಬೈ: ಜಾಗತಿಕ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ರಾಜ್ಯಸಭೆಯಲ್ಲಿ ಜಿಎಸ್ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 58 ಪಾಯಿಂಟ್ಗಳ ಏರಿಕೆ ಕಂಡಿದೆ.