ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 137 ಪಾಯಿಂಟ್ಗಳ ಏರಿಕೆ ಕಂಡಿದೆ. ಏಷ್ಯಾ ಶೇರುಪೇಟೆಗಳ ಚೇತರಿಕೆಯ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆ ಮೇಲೆ ಬೀರದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 380.84 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 136.83 ಪಾಯಿಂಟ್ಗಳ ಏರಿಕೆ ಕಂಡು