ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆ ಬ್ಯಾಂಕಿಂಗ್ ಶೇರುಗಳ ಖರೀದಿಗೆ ಹೂಡಿಕೆದಾರರು ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 165 ಪಾಯಿಂಟ್ಗಳ ಏರಿಕೆ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 147.03 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 28,170.83 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 46.45 ಪಾಯಿಂಟ್ಗಳ ಕುಸಿತ ಕಂಡು 8,670.50