ಮುಂಬೈ: ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 157 ಪಾಯಿಂಟ್ಗಳ ಕುಸಿತ ಕಂಡಿದೆ.