ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಇಳಿಕೆ ಘೋಷಿಸಲಿದೆಯೇ ಎನ್ನುವ ಕಳವಳದಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 224 ಪಾಯಿಂಟ್ಗಳ ಭಾರಿ ಕುಸಿತ ಕಂಡಿದೆ. ಬಿಎಸ್ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 224.03 ಪಾಯಿಂಟ್ಗಳ ಕುಸಿತ ಕಂಡು 27,803.24 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 74.10 ಪಾಯಿಂಟ್ಗಳ