ಜಿಎಸ್ಟಿ ಮಸೂದೆ ಅಂಗೀಕಾರವಾಗುವುದೋ ಇಲ್ಲವೋ ಎನ್ನುವ ಆತಂಕದಿಂದಾಗಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 284 ಪಾಯಿಂಟ್ಗಳ ಕುಸಿತ ಕಂಡಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 8600 ಅಂಶಗಳ ಮಾನಸಿಕ ಗಡಿಯಿಂದ ಕೂಡಾ ಕೆಳಗೆ ಕುಸಿಯಿತು. ಕಳೆದ ಮೂರು ದಿನಗಳ ವಹಿವಾಟಿನಲ್ಲಿ 226.89 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ