ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 83 ಪಾಯಿಂಟ್ಗಳ ಕುಸಿತ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 341.46 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 82.52 ಪಾಯಿಂಟ್ಗಳ ಏರಿಕೆಯಾಗಿ 26,784.40 ಅಂಕಗಳಿಗೆ ತಲುಪಿದೆ. ಬ್ಯಾಂಕಿಂಗ್, ಬಂಡವಾಳ ವಸ್ತುಗಳು, ಎಫ್ಎಂಸಿಜಿ, ತಂತ್ರಜ್ಞಾನ ಮತ್ತು ಗೃಹೋಪಕರಣ ವಸ್ತುಗಳ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ