ಮುಂಬೈ: ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳ ಏರಿಕೆಗೊಳಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳ ದುರ್ಬಲಪ ವಹಿವಾಟಿನಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 38 ಪಾಯಿಂಟ್ಗಳ ಕುಸಿತ ಕಂಡಿದೆ.