ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಿಎಸ್ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 48 ಪಾಯಿಂಟ್ಗಳ ಚೇತರಿಕೆ ಕಂಡಿದೆ. ಬಿಎಸ್ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 47.81 ಪಾಯಿಂಟ್ಗಳ ಏರಿಕೆ ಕಂಡು 28,024.33 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.15 ಪಾಯಿಂಟ್ಗಳ ಏರಿಕೆ ಕಂಡು 8,615.80 ಅಂಕಗಳಿಗೆ ತಲುಪಿದೆ. ಜಪಾನ್ನ ನಿಕೈ