ಐಸಿಐಸಿಐ ಬ್ಯಾಂಕ್ ತ್ರೈಮಾಸಿಕ ಫಲಿತಾಂಶ ನಿರಾಶಾದಾಯಕವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಲಾಬದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 49 ಪಾಯಿಂಟ್ಗಳ ಕುಸಿತ ಕಂಡಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.1.95 ರಷ್ಟು ಕುಸಿತ ಕಂಡು 8,636.55 ಅಂಕಗಳಿಗೆ ತಲುಪಿದೆ. ಬಿಎಸ್ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 48.74 ಪಾಯಿಂಟ್ಗಳ ಇಳಿಕೆ ಕಂಡು 28,003.12 ಅಂಕಗಳಿಗೆ ತಲುಪಿದೆ. ಟಿಸಿಎಸ್,