ವಾರಂತ್ಯದ ವಹಿವಾಟಿನಲ್ಲಿ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 33.26 ಪಾಯಿಂಟ್ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಜಿಎಸ್ಟಿ ಮಸೂದೆ ಅಂಗೀಕಾರ, ಉತ್ತಮ ಮುಂಗಾರು ಮಳೆ ಹಾಗೂ ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶದ ಮಧ್ಯೆಯೂ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ. ಬಿಎಸ್ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 33.26 ಪಾಯಿಂಟ್ಗಳ ಕುಸಿತ ಕಂಡು 27,803.24 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ