ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 117 ಪಾಯಿಂಟ್ಗಳ ಏರಿಕೆ ಕಂಡಿದೆ. ಹೆಲ್ತ್ಕೇರ್, ತೈಲ ಮತ್ತು ಅನಿಲ, ವಿದ್ಯುತ್, ರಿಯಲ್ಟಿ, ಎಫ್ಎಂಸಿಜಿ, ಪಿಎಸ್ಯು ಮತ್ತು ವಾಹನೋದ್ಯಮ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.094 ರಷ್ಟು ಚೇತರಿಕೆ ಕಂಡಿವೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 40.96 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ