ಸತತ ಎರಡನೇ ದಿನವೂ ಕುಸಿತದ ಪಯಣವನ್ನು ಮುಂದುವರಿಸಿರುವ ಶೇರುಪೇಟೆ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 59 ಪಾಯಿಂಟ್ಗಳ ಕುಸಿತ ಕಂಡಿದೆ. ಐಟಿ, ತೈಲ ಮತ್ತು ಅನಿಲ, ಫಾರ್ಮಾ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 87.79 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 59.24 ಪಾಯಿಂಟ್ಗಳ ಕುಸಿತ ಕಂಡು