ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆ ಮೇಲೆ ಬೀರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 46 ಪಾಯಿಂಟ್ಗಳ ಕುಸಿತ ಕಂಡಿದೆ. ಬಂಡವಾಳ ವಸ್ತುಗಳು, ಉಕ್ಕು, ಹೆಲ್ತ್ಕೇರ್, ಪಿಎಸ್ಯು ಮತ್ತು ವಿದ್ಯುತ್ ಕ್ಷೇತ್ರಗಳ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 138 ಪಾಯಿಂಟ್ಗಳ ಕುಸಿತ ಕಂಡಿದ್ದ