ಮಾಸಾಂತ್ಯದಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 78 ಪಾಯಿಂಟ್ಗಳ ಏರಿಕೆ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 74.40 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 77.99 ಪಾಯಿಂಟ್ಗಳ ಏರಿಕೆ ಕಂಡಿದೆ. ಎಫ್ಎಂಸಿಜಿ, ವಾಹನೋದ್ಯಮ ಮತ್ತು ತೈಲ ಹಾಗೂ ಅನಿಲ ಕ್ಷೇತ್ರಗಳ ಶೇರುಗಳು ಸೇರಿದಂತೆ ಇತರ ಕ್ಷೇತ್ರಗಳು ಕೂಡಾ