ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 89 ಪಾಯಿಂಟ್ಗಳ ಕುಸಿತ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 117.07 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 88.86 ಪಾಯಿಂಟ್ಗಳ ಏರಿಕೆ ಕಂಡು 28,212.30 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 23.35 ಪಾಯಿಂಟ್ಗಳ ಕುಸಿತ ಕಂಡು 8,673.25 ಅಂಕಗಳಿಗೆ