ಸತತ ನಾಲ್ಕು ದಿನಗಳ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಶೇರುಪೇಟೆ ಸೂಚ್ಯಂಕ, ಜಿಎಸ್ಟ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ. ಕಳೆದ ನಾಲ್ಕು ದಿನಗಳ ವಹಿವಾಟಿನ ಮುಕ್ತಾಯಕ್ಕೆ 511.11 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 224 ಪಾಯಿಂಟ್ಗಳ ಏರಿಕೆ ಕಂಡು 27,714.37 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 6.25 ಪಾಯಿಂಟ್ಗಳ