ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 122 ಪಾಯಿಂಟ್ಗಳಿಗೆ ಚೇತರಿಕೆ ಕಂಡಿದ್ದರೂ 26000 ಅಂಕಗಳ ಗಡಿ ದಾಟುವಲ್ಲಿ ವಿಫಲವಾಗಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 328 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 122 ಪಾಯಿಂಟ್ಗಳ ಏರಿಕೆ ಕಂಡು 25,885.24 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 22.10