ಸೆನ್ಸೆಕ್ಸ್: 16 ತಿಂಗಳ ಗರಿಷ್ಠ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ

ಮುಂಬೈ, ಶುಕ್ರವಾರ, 2 ಸೆಪ್ಟಂಬರ್ 2016 (18:21 IST)

ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ 109 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 8800 ಅಂಶಗಳ ಗಡಿ ದಾಟಿದೆ. 
 
ವಾರದ ಅವಧಿಯಲ್ಲಿ ಶೇರುಪೇಟೆ ಸೂಚ್ಯಂಕ 749.86 ಪಾಯಿಂಟ್‌ಗಳ ಕುಸಿತ ಕಂಡಿದ್ದರೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ 237.10 ಪಾಯಿಂಟ್‌ಗಳಷ್ಟು ಚೇತರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 28.69 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 108.63 ಪಾಯಿಂಟ್‌ಗಳ ಕುಸಿತ ಕಂಡು 28,581.58 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 35 ಪಾಯಿಂಟ್‌ಗಳ ಚೇತರಿಕೆ ಕಂಡು 8,809.65 ಅಂಕಗಳ ಗಡಿ ದಾಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಹುದ್ದೆಯಲ್ಲಿ ತಂಗಲು ಬಯಸಿದ್ದೆ, ಆದರೆ ಸೂಕ್ತ ಒಪ್ಪಂದ ಕುದುರಲಿಲ್ಲ: ರಘುರಾಮ್ ರಾಜನ್

ನವದೆಹಲಿ: ಆರ್‌ಬಿಐನಿಂದ ನಿರ್ಗಮಿಸಲು ಕೆಲವು ದಿನಗಳಿರುವ ಮುಂಚೆ, ಗವರ್ನರ್ ರಘುರಾಮ್ ರಾಜನ್ ತಾವು ಇನ್ನೂ ...

ಸುಪ್ರೀಂಕೋರ್ಟ್‌ ತೀರ್ಪಿಗೆ ಸಿಂಗೂರ್‌ ರೈತರ ಸಂತಸ

ಪಶ್ಚಿಮ ಬಂಗಾಳದ ಸಿಂಗನೂರಿನ ಟಾಟಾ ನ್ಯಾನೋ ಘಟಕಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿ ವಿವಾದ ಕುರಿತಂತೆ ...

news

ಮೇಕ್ ಇನ್ ಇಂಡಿಯಾದತ್ತ ಚತ್ತೀಸ್‌ಗಢ್ ಚಿತ್ತ: ಸಿಎಂ ರಮಣ್ ಸಿಂಗ್

'ಮೇಕ್ ಇನ್ ಇಂಡಿಯಾ' ಯೋಜನೆ ನಮ್ಮ ಸರಕಾರದ ಮುಖ್ಯ ಆದ್ಯತೆಯಾಗಿದ್ದು, ಬಂಡವಾಳ ಹೂಡಕೆದಾರರನ್ನು ಆಕರ್ಷಿಸಲು ...

news

ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ಕುಸಿತ

ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ದೇಶೀಯ ಮಾರುಕಟ್ಟೆಯಲ್ಲಿ ಆಭರಣ ಬೇಡಿಕೆಯಲ್ಲಿ ಕುಸಿತ ...