ಮುಂಬೈ: ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಸತತ ನಾಲ್ಕನೇ ದಿನವೂ ಚೇತರಿಕೆ ಕಂಡಿದ್ದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 51 ಪಾಯಿಂಟ್ಗಳ ಏರಿಕೆ ಕಂಡಿದೆ.