ಸೆನ್ಸೆಕ್ಸ್: 120 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಮುಂಬೈ, ಸೋಮವಾರ, 29 ಆಗಸ್ಟ್ 2016 (20:29 IST)

ವಾಹನೋದ್ಯಮ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120 ಪಾಯಿಂಟ್‌ಗಳ ಚೇತರಿಕೆ ಕಂಡಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120.41 ಪಾಯಿಂಟ್‌ಗಳ ಕುಸಿತ ಕಂಡು  27,902.66 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 34.90 ಪಾಯಿಂಟ್‌ಗಳ ಚೇತರಿಕೆ ಕಂಡು 8,607.45 ಅಂಕಗಳಿಗೆ ತಲುಪಿದೆ. 
 
ರಿಲಯನ್ಸ್, ಹೀರೋ ಮೋಟಾರ್ ಕಾರ್ಪೋರೇಶನ್, ಐಸಿಐಸಿಐ ಬ್ಯಾಂಕ್, ಎಲ್‌ಆಂಡ್‌ಟಿ ಮತ್ತು ಆದಾನಿ ಪೋರ್ಟ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಏತನ್ಮಧ್ಯೆ, ವಿಪ್ರೋ ಮತ್ತು ಟಿಸಿಎಸ್ ಸೇರಿದಂತೆ ಇತರ ಐಟಿ ಕ್ಷೇತ್ರಗಳ ಶೇರುಗಳ ವಹಿವಾಟಿನಲ್ಲಿ ಶೇ.2.33 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ನ್ಯೂಜಿಲೆಂಡ್: ದ್ರೋಣ್‌ನಿಂದ ಪಿಜ್ಜಾ ವಿತರಣೆ ಸೇವೆ ಆರಂಭ

ನ್ಯೂಜಿಲ್ಯಾಂಡ್‌ನಲ್ಲಿ ಪಿಜ್ಜಾ ಪ್ರೇಮಿಗಳು ಬಹು ಸಂಖ್ಯೆಯಲ್ಲಿದ್ದು, ಪಿಜ್ಜಾ ಹಟ್‌ಗಳು ವಿಶ್ವದಲ್ಲಿಯೇ ...

news

ಆರ್‌ಬಿಐ ಶೇ.2 ರಷ್ಟು ರೆಪೋ ದರ ಕಡಿತಗೊಳಿಸಲಿ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಉರ್ಜಿತ್ ಪಟೇಲ್ ಅಧಿಕಾರ ಸ್ವೀಕರಿಸುವ ಮುನ್ನವೇ, ಸಣ್ಣ ಹಾಗೂ ...

news

ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಕುಸಿತ

ಮಾಸಾಂತ್ಯದ ವಹಿವಾಟಿನ ಪರಿಣಾಮವಾಗಿ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಹಾಗೂ ರಫ್ತು ...

news

ಗೂಗಲ್ ನಂತ್ರ, ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ ನೀಡಲಿರುವ ಫೇಸ್‌ಬುಕ್

ದೈತ್ಯ ಸಾಮಾಜಿಕ ಜಾಲತಾಣವಾಗಿರುವ ಫೇಸ್‌ಬುಕ್, ಭಾರತೀಯರಿಗೆ ಉಚಿತ ಇಂಟರ್‌ನೆಟ್ ಸೇವೆ ನೀಡಲು ಮುಂದಾಗಿದೆ. ...