ನವದೆಹಲಿ: ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 72 ಪಾಯಿಂಟ್ಗಳ ಅಲ್ಪ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.