ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 109 ಪಾಯಿಂಟ್ಗಳ ಏರಿಕೆ ಕಂಡಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 41.85 ಪಾಯಿಂಟ್ಗಳ ಏರಿಕೆ ಕಂಡು 8,819.20 ಅಂಕಗಳಿಗೆ ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 560.76 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ