ಭಾರತೀಯ ರಿಸರ್ವ್ ಬ್ಯಾಂಕ್ಗೆ ಉರ್ಜಿತ್ ಪಟೇಲ್ ಅವರನ್ನು ಗವರ್ನರ್ ಆಗಿ ನೇಮಕಗೊಂಡಿದ್ದರಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 58 ಪಾಯಿಂಟ್ಗಳ ಏರಿಕೆ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 46.44 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 57.53 ಪಾಯಿಂಟ್ಗಳ ಚೇತರಿಕೆ ಕಂಡು 28,134.53 ಅಂಕಗಳಿಗೆ ತಲುಪಿದೆ. ತೈಲ ಮತ್ತು ಅನಿಲ, ಬ್ಯಾಂಕಿಂಗ್, ರಿಯಲ್ಟಿ,