ಕೇಂದ್ರ ಸರಕಾರ ವಿದೇಶಿ ಬಂಡವಾಳ ಹೂಡಿಕೆ ಕ್ಷೇತ್ರದಲ್ಲಿ ಸುಧಾರಣಾ ನೀತಿಗಳನ್ನು ಘೋಷಿಸಿದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 241 ಪಾಯಿಂಟ್ಗಳ ಏರಿಕೆ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 437 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 241.01 ಪಾಯಿಂಟ್ಗಳ ಏರಿಕೆ ಕಂಡು 26,866.92 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ