ಶೇರುಪೇಟೆಯ ಸೂಚ್ಯಂಕ ಸತತ ಮೂರು ದಿನಗಳ ಕುಸಿತದ ನಂತರ ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಹೆಚ್ಚಳಗೊಳಿಸುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಇಂದಿನ ವಹಿವಾಟಿನ ಮುಕ್ತಾಯಕ್ಕೆ 118 ಪಾಯಿಂಟ್ಗಳ ಏರಿಕೆ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 147.03 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 118.07 ಪಾಯಿಂಟ್ಗಳ ಕುಸಿತ ಕಂಡು 28,214.17 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ