ವಿದೇಶಿ ಬಂಡವಾಳದ ಒಳಹಿರವು ಹೆಚ್ಚಳದ ಮಧ್ಯೆ ಕೆಲ ಆಯ್ದ ಬ್ಲ್ಯೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 30 ಪಾಯಿಂಟ್ಗಳ ಚೇತರಿಕೆ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 54.14 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 30.41 ಪಾಯಿಂಟ್ಗಳ ಏರಿಕೆ ಕಂಡು 26,843.19 ಅಂಕಗಳಿಗೆ ತಲುಪಿದೆ. ರಿಯಲ್ಟಿ, ಗೃಹೋಪಕರಣ ವಸ್ತುಗಳು, ಹೆಲ್ತ್ಕೇರ್, ವಿದ್ಯುತ್, ಪಿಎಸ್ಯು,