ವಾಲ್ ಸ್ಟ್ರೀಟ್ ಮತ್ತು ಏಷ್ಯಾ ಮಾರುಕಟ್ಟೆಗಳ ಭರ್ಜರಿ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆಯ ಮೇಲೆ ಬೀರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 177 ಪಾಯಿಂಟ್ಗಳ ಚೇತರಿಕೆ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 120.41 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 176.95 ಪಾಯಿಂಟ್ಗಳ ಏರಿಕೆ ಕಂಡು 28,079.61 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ