ಹೂಡಿಕೆದಾರರು ಶೇರುಗಳ ಖರೀದಿಗೆ ಕಾದುನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 119 ಪಾಯಿಂಟ್ಗಳ ಕುಸಿತ ಕಂಡಿದೆ. ನಿಫ್ಟಿ ಕೂಡಾ ಚೇತರಿಕೆ ಕಾಣುವಲ್ಲಿ ವಿಫಲವಾಗಿದೆ. ಬಿಎಸ್ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 118.82 ಪಾಯಿಂಟ್ಗಳ ಏರಿಕೆ ಕಂಡು 28,121.37 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 45 ಪಾಯಿಂಟ್ಗಳ ಕುಸಿತ ಕಂಡು 8,590.65 ಅಂಕಗಳಿಗೆ ತಲುಪಿದೆ.