ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಜಿಎಸ್ಟಿ ಮಸೂದೆ ನಾಳೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ, ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 21 ಪಾಯಿಂಟ್ಗಳ ಕುಸಿತ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 205.48 ಪಾಯಿಂಟ್ಗಳ ಕುಸಿತಂ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 21.41 ಪಾಯಿಂಟ್ಗಳ ಕುಸಿತ ಕಂಡು 27,981.71 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ