ಮುಂಬೈ: ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಮತ್ತು ಕೆಲ ಆಯ್ದ ಬ್ಲ್ಯೂ-ಚಿಪ್ ಶೇರುಗಳು ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 231 ಪಾಯಿಂಟ್ಗಳ ಏರಿಕೆ ಕಂಡಿದೆ.