ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 130 ಪಾಯಿಂಟ್ಗಳ ಕುಸಿತ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ 201.45 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 129.80 ಪಾಯಿಂಟ್ಗಳ ಕುಸಿತ ಕಂಡು 25,549.05 ಅಂಕಗಳಿಗೆ ತಲುಪಿದೆ. ಎಫ್ಎಂಸಿಜಿ, ಬ್ಯಾಂಕಿಂಗ್, ಹೆಲ್ತ್ಕೇರ್, ಬಂಡವಾಳ ವಸ್ತುಗಳು, ವಾಹನೋದ್ಯಮ ಮತ್ತು ತಂತ್ರಜ್ಞಾನ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ